ಕಿರಿಯ ಸಹಾಯಕ ಕಂಪ್ಯೂಟರ್ ಆಪರೇಟರ್ ಹುದ್ದೆಗಳು – KEA Recruitment 2024

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನೇಮಕಾತಿ 2024

KEA Recruitment 2024 Notification Out – ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 50 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಖಾಲಿ ಹುದ್ದೆಗೆ ನೀವು ಅರ್ಹರಾಗಿದ್ದರೆ, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವದಕಿಂತ ಮೊದಲು ಕೆಳಗಿರುವ ವಿದ್ಯಾರ್ಹತೆ , ವಯೋಮಿತಿ, ವೇತನ ಶ್ರೇಣಿ, ಆಯ್ಕೆಯ ವಿಧಾನ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ತಿಳಿದುಕೊಳ್ಳಿ

TELEGRAM GROUP

ಇಲಾಖೆಯ ಹೆಸರು

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

ಹುದ್ದೆಯ ಹೆಸರು

ವಿವಿಧ ಹುದ್ದೆಗಳು

ಹುದ್ದೆಗಳ ಸಂಖ್ಯೆ

28

ಹುದ್ದೆಗಳ ವಿವರ 
ಸೀನಿಯರ್ ಪ್ರೋಗ್ರಾಮರ್ 2
ಜೂನಿಯರ್ ಪ್ರೋಗ್ರಾಮರ್ 2
ಜೂನಿಯರ್ ಕನ್ಸೋಲ್ ಆಪರೇಟರ್ 4
ಕಂಪ್ಯೂಟರ್ ಆಪರೇಟರ್ 4
ಕಿರಿಯ ಸಹಾಯಕರು 8
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು 5

ಅರ್ಹತೆ: 

– ಸೀನಿಯರ್ ಪ್ರೋಗ್ರಾಮರ್ / ಜೂನಿಯರ್ ಪ್ರೋಗ್ರಾಮರ್ / ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
– ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಹೊಂದಿರಬೇಕು.
– ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕಾನೂನು ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಪಡೆದಿರಬೇಕು.
– ಕಿರಿಯ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಗಣಕಯಂತ್ರ ಜ್ಞಾನ ಪಡೆದಿರಬೇಕು.
– ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. – ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
– ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂ/ ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೇಲೆ ಕೊಟ್ಟಿರುವ Test/Interview ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ವೇತನಶ್ರೇಣಿ

ಸೀನಿಯರ್ ಪ್ರೋಗ್ರಾಮರ್ 52650 ಇಂದ 97100
ಜೂನಿಯರ್ ಪ್ರೋಗ್ರಾಮರ್ 43100 ಇಂದ 83900
ಜೂನಿಯರ್ ಕನ್ಸೋಲ್ ಆಪರೇಟರ್ 37900 ಇಂದ 70850
ಕಂಪ್ಯೂಟರ್ ಆಪರೇಟರ್ 30350 ಇಂದ 58250
ಸಹಾಯಕರು 30350 ಇಂದ 58250
ಕಿರಿಯ ಸಹಾಯಕರು 21400 ಇಂದ 42000
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು 21400 ಇಂದ 42000

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಆನ್ಲೈನ್  ಮೂಲಕ ಅರ್ಜಿಯನ್ನ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ / ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು – ರೂ. 750
ಎಸ್ಸಿ / ಎಸ್ಟಿ / ಪ್ರ1 / ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
ವಿಕಲಚೇತನ ಅಭ್ಯರ್ಥಿಗಳು – ರೂ. 250
(ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬೇಕು.)

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನ

24 ಮಾರ್ಚ್ 2024

ಅರ್ಜಿ ಸಲ್ಲಿಕೆಗೆ ಕೊನೆಯ ದಿನ

23 ಏಪ್ರಿಲ್ 2024

ಪ್ರಮುಖ ಲಿಂಕ್‌ಗಳು

ನೋಟಿಫಿಕೇಶನ್

ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

FAQ

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ನೇಮಕಾತಿ 2024 ಗಾಗಿ ಶೈಕ್ಷಣಿಕ ಅರ್ಹತೆ ಏನು?

ಆಸಕ್ತ ಅಭ್ಯರ್ಥಿಗಳು ಕನಿಷ್ಠ ಕಂಪ್ಯೂಟರ್ ಸೈನ್ಸ್ ಪೂರ್ಣಗೊಳಿಸಿರಬೇಕು, ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು.

KEA ನೇಮಕಾತಿ 2024 ಗಾಗಿ ವಯಸ್ಸಿನ ಮಿತಿ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿಯು 18 ವರ್ಷದಿಂದ ಗರಿಷ್ಠ ವಯೋಮಿತಿ 40 ವರ್ಷಗಳನ್ನು ಮೀರಬಾರದು.

ವಿವಿಧ ಹುದ್ದೆಗಳು ನೇಮಕಾತಿ 2024 ಗಾಗಿ ಆಯ್ಕೆ ಪ್ರಕ್ರಿಯೆ ಏನು?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಮತ್ತು ರೋಸ್ಟರ್ Interview ಆಧಾರದ ಮೇಲೆ ಆಯ್ಕೆ ನಡೆಯಲಿದೆ.

Also Read: ಜಮೀನು ಯಾರ ಹೆಸರಿನಲ್ಲಿದೆ ಎಂದು ಹೇಗೆ ತಿಳಿದುಕೊಳ್ಳುವುದು?

Leave a Comment