10ನೇ 12ನೇ ಪಾಸಾದವರಿಗೆ ಕೋರ್ಟ್ ನಲ್ಲಿ ಹೊಸ ನೇಮಕಾತಿ 2024

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ – Tumkur District Court ನೇಮಕಾತಿ 2024

Tumkur District Court Recruitment 2024 Notification Out – ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ – Tumkur District Court ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 50 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ – Tumkur District Courtದಲ್ಲಿನ ಖಾಲಿ ಹುದ್ದೆಗೆ ನೀವು ಅರ್ಹರಾಗಿದ್ದರೆ, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವದಕಿಂತ ಮೊದಲು ಕೆಳಗಿರುವ ವಿದ್ಯಾರ್ಹತೆ , ವಯೋಮಿತಿ, ವೇತನ ಶ್ರೇಣಿ, ಆಯ್ಕೆಯ ವಿಧಾನ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ತಿಳಿದುಕೊಳ್ಳಿ

TELEGRAM GROUP

ಇಲಾಖೆಯ ಹೆಸರು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ – Tumkur District Court

ಹುದ್ದೆಯ ಹೆಸರು

ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ

ಹುದ್ದೆಗಳ ಸಂಖ್ಯೆ

60

ಹುದ್ದೆಗಳ ವಿವರ 
ಶೀಘ್ರಲಿಪಿಗಾರರು ಗ್ರೇಡ್ – 3 10
ಬೆರಳಚ್ಚುಗಾರರು 05
ಬೆರಳಚ್ಚು ನಕಲುಗಾರರು 05
ಜವಾನ 40

ಅರ್ಹತೆ: 

ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ ಅಭ್ಯರ್ಥಿಗಳು – ಪಿಯುಸಿ / ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ / ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ / ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ / ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನರು – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು / ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. – ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
– ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂ/ ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ

ರೂ.21400-42000/- 

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೇಲೆ ಕೊಟ್ಟಿರುವ Test/Interview ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಆನ್ಲೈನ್  ಮೂಲಕ ಅರ್ಜಿಯನ್ನ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ / ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು – ರೂ. 200,  ಪ.ಜಾತಿ / ಪ.ಪಂ / ಪ್ರವರ್ಗ 1 / ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ. (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನ

12 ಮಾರ್ಚ್ 2024

ಅರ್ಜಿ ಸಲ್ಲಿಕೆಗೆ ಕೊನೆಯ ದಿನ

10 ಏಪ್ರಿಲ್ 2024

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸುವ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

FAQ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ – Tumkur District Court ನೇಮಕಾತಿ 2024 ಗಾಗಿ ಶೈಕ್ಷಣಿಕ ಅರ್ಹತೆ ಏನು?

ಆಸಕ್ತ ಅಭ್ಯರ್ಥಿಗಳು ಕನಿಷ್ಠ ಪಿಯುಸಿ  ಪೂರ್ಣಗೊಳಿಸಿರಬೇಕು, ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು.

Tumkur District Court ನೇಮಕಾತಿ 2024 ಗಾಗಿ ವಯಸ್ಸಿನ ಮಿತಿ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿಯು 18 ವರ್ಷದಿಂದ ಗರಿಷ್ಠ ವಯೋಮಿತಿ 40 ವರ್ಷಗಳನ್ನು ಮೀರಬಾರದು.

ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ ನೇಮಕಾತಿ 2024 ಗಾಗಿ ಆಯ್ಕೆ ಪ್ರಕ್ರಿಯೆ ಏನು?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ Exam ಮತ್ತು Interview ಆಧಾರದ ಮೇಲೆ ಆಯ್ಕೆ ನಡೆಯಲಿದೆ.

Also Read: ಗ್ರಾಮ ಪಂಚಾಯತ್ ನೇರ ಉದ್ಯೋಗಾವಕಾಶ Gram Panchayat Recruitment 2024

Leave a Comment